ಮಂಗಳೂರು: ಒಂದು ತಿಂಗಳ ಕಾಲ ಉಪವಾಸ ವ್ರತ ಆಚರಿಸಿದ ಬಳಿಕ ಮುಸ್ಲಿಂ ಭಾಂದವರು ರಂಝಾನ್ ಹಬ್ಬವನ್ನ ಆಚರಿಸುತ್ತಿದ್ದಾರೆ. ಕೇರಳದಲ್ಲಿ ನಿನ್ನೆ ರಾತ್ರಿ ಚಂದ್ರದರ್ಶನವಾಗಿದ್ದರಿಂದ ಇವತ್ತು ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ರಂಝಾನ್ ಹಬ್ಬವನ್ನ ಆಚರಿಸಲಾಗುತ್ತಿದೆ. ಮಂಗಳೂರು ನಗರ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆಯ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಭಾಂದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಸಚಿವ ಯುಟಿ ಖಾದರ್ ಮಂಗಳೂರಿನ ಬಾವುಟಗುಡ್ಡೆಯ ಮಸೀದಿಯಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಹೀಗೆ ಮುಸ್ಲಿಂ ಧರ್ಮದ ಗಣ್ಯರು ವಿಶೇಷ ಪ್ರಾರ್ಥನೆ ಸಲ್ಲಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಇನ್ನು ರಾಜ್ಯದ ಕರಾವಳಿ ಭಾಗ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ನಾಳೆ ರಂಝಾನ್ ಹಬ್ಬ ಆಚರಣೆ ಮಾಡಲಾಗುತ್ತದೆ.

Please follow and like us:
0
http://bp9news.com/wp-content/uploads/2018/06/Karnatakada-Miditha-64.jpeghttp://bp9news.com/wp-content/uploads/2018/06/Karnatakada-Miditha-64-150x150.jpegBP9 Bureauಪ್ರಮುಖಮಂಗಳೂರುಮಂಗಳೂರು: ಒಂದು ತಿಂಗಳ ಕಾಲ ಉಪವಾಸ ವ್ರತ ಆಚರಿಸಿದ ಬಳಿಕ ಮುಸ್ಲಿಂ ಭಾಂದವರು ರಂಝಾನ್ ಹಬ್ಬವನ್ನ ಆಚರಿಸುತ್ತಿದ್ದಾರೆ. ಕೇರಳದಲ್ಲಿ ನಿನ್ನೆ ರಾತ್ರಿ ಚಂದ್ರದರ್ಶನವಾಗಿದ್ದರಿಂದ ಇವತ್ತು ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ರಂಝಾನ್ ಹಬ್ಬವನ್ನ ಆಚರಿಸಲಾಗುತ್ತಿದೆ. ಮಂಗಳೂರು ನಗರ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆಯ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಭಾಂದವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute...Kannada News Portal