ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪರ ವಾಟ್ಸ್ ಌಪ್ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ರಾಣೇಬೆನ್ನೂರು ನಗರ ಠಾಣೆಯ ಜಯಂತ ಬಳಿಗಾರ ಅಮಾನತಾದ ಹೆಡ್ ಕಾನ್ಸ್ ಸ್ಟೇಬಲ್. ಇವರು ಜಮ್ಮು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ವಾಟ್ಸಪ್ ಗುಂಪಿನಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ನಮ್ಮ ರಾಜ್ಯಕ್ಕೆ ಬೇಕು ಮೋದಿ ಬಲ ಎಂದು ಹೇಳಿ ಪೋಸ್ಟ್ ಮುಕ್ತಾಯ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ ಹೆಡ್ ಕಾನ್ಸ್ ಸ್ಟೇಬಲ್ ಜಯಂತ್ ಅವರನ್ನು ಹುದ್ದೆಯಿಂದ ಅಮಾನತು ಮಾಡಿ ಎಸ್ ಪಿ ಕೆ.ಪರಶುರಾಮ್ ಆದೇಶ ಹೊರಡಿಸಿದ್ದಾರೆ.

Please follow and like us:
0
http://bp9news.com/wp-content/uploads/2018/04/ಪೊಲೀಸ್​.jpghttp://bp9news.com/wp-content/uploads/2018/04/ಪೊಲೀಸ್​-150x150.jpgPolitical Bureauಪ್ರಮುಖರಾಜಕೀಯಹಾವೇರಿModi's post: Head Constable suspended !!!ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪರ ವಾಟ್ಸ್ ಌಪ್ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ರಾಣೇಬೆನ್ನೂರು ನಗರ ಠಾಣೆಯ ಜಯಂತ ಬಳಿಗಾರ ಅಮಾನತಾದ ಹೆಡ್ ಕಾನ್ಸ್ ಸ್ಟೇಬಲ್. ಇವರು ಜಮ್ಮು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ವಾಟ್ಸಪ್ ಗುಂಪಿನಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ನಮ್ಮ ರಾಜ್ಯಕ್ಕೆ ಬೇಕು ಮೋದಿ ಬಲ ಎಂದು ಹೇಳಿ ಪೋಸ್ಟ್...Kannada News Portal