ಬೆಂಗಳೂರು : ‘ದಲಿತ ಪದ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ. ದೇಶದಲ್ಲಿ ವಿದ್ಯುತ್ ಸಂಚಲನ ಮೂಡಿಸುತ್ತದೆ. ಆದ್ದರಿಂದ ದಲಿತ ಪದ ಬಳಕೆ ಇರಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಪ್ರತಿ ಪಾದಿಸಿದ್ದಾರೆ.

ಕಲಬುರ್ಗಿ ವಿವಿಯಲ್ಲಿ ಏರ್ಪಡಿಸಿದ್ದ ‘ಅಂಬೇಡ್ಕರ್ ಚಿಂತನೆಗಳ ಜಿಜ್ಞಾಸೆ’ ಕುರಿತ ಎರಡು ದಿನಗಳ ಕಮ್ಮಟದಲ್ಲಿ ಮಾತನಾಡಿದ ಅವರು, ‘ದಲಿತ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ದೇಶಿಸಬೇಕು ಎಂದು ಬಾಂಬೆ ಹೈಕೋರ್ಟ್‌, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಈಚೆಗೆ ಸೂಚಿಸಿದೆ. ಸರ್ಕಾರಿ ದಾಖಲೆಗಳಿಂದ ಆ ಪದವನ್ನು ತೆಗೆದು ಹಾಕುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಆದರೆ ದಲಿತ ಪದವನ್ನು ತೆಗೆದು ಹಾಕಿದರೆ ಸಂಘಟನೆಗಳು ನೆಲ ಕಚ್ಚುತ್ತವೆ ಎಂಬ ಹುನ್ನಾರ ಇದರ ಹಿಂದೆ ಇದೆ’ ಎಂದು ಆರೋಪಿಸಿದ್ದಾರೆ.

Please follow and like us:
0
http://bp9news.com/wp-content/uploads/2018/06/gosti.jpghttp://bp9news.com/wp-content/uploads/2018/06/gosti-150x150.jpgPolitical Bureauಕಲಬುರ್ಗಿಪ್ರಮುಖರಾಜಕೀಯ"Must be in dalit term" !!!ಬೆಂಗಳೂರು : ‘ದಲಿತ ಪದ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ. ದೇಶದಲ್ಲಿ ವಿದ್ಯುತ್ ಸಂಚಲನ ಮೂಡಿಸುತ್ತದೆ. ಆದ್ದರಿಂದ ದಲಿತ ಪದ ಬಳಕೆ ಇರಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಪ್ರತಿ ಪಾದಿಸಿದ್ದಾರೆ. ಕಲಬುರ್ಗಿ ವಿವಿಯಲ್ಲಿ ಏರ್ಪಡಿಸಿದ್ದ ‘ಅಂಬೇಡ್ಕರ್ ಚಿಂತನೆಗಳ ಜಿಜ್ಞಾಸೆ’ ಕುರಿತ ಎರಡು ದಿನಗಳ ಕಮ್ಮಟದಲ್ಲಿ ಮಾತನಾಡಿದ ಅವರು, ‘ದಲಿತ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ದೇಶಿಸಬೇಕು ಎಂದು ಬಾಂಬೆ ಹೈಕೋರ್ಟ್‌, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಈಚೆಗೆ ಸೂಚಿಸಿದೆ....Kannada News Portal