ಮೈಸೂರು :  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ಕೃಪಾ ಅಮರ್ ಆಳ್ವ ಚಾಲನೆ  ನೀಡಿ  ಮಕ್ಕಳ ಪಾಲನೆ, ಪೋಷಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳನ್ನು ವರದಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಮಕ್ಕಳ ಮಾರಾಟ ಪದ್ದತಿ, ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರಲ್ಲಿ ಮಾಧ್ಯಮಗಳ ಪಾತ್ರ ಈ ಬಗ್ಗೆ  ಕುರಿತು ಸಂವಾದ ಚರ್ಚೆ ನಡೆಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ : ಮೋಹನ್​ ಕುಮಾರ್​

Please follow and like us:
0
http://bp9news.com/wp-content/uploads/2018/03/BP9-News-Web-Portal-38.jpeghttp://bp9news.com/wp-content/uploads/2018/03/BP9-News-Web-Portal-38-150x150.jpegBP9 Bureauಮೈಸೂರುಮೈಸೂರು :  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ಕೃಪಾ ಅಮರ್ ಆಳ್ವ ಚಾಲನೆ  ನೀಡಿ  ಮಕ್ಕಳ ಪಾಲನೆ, ಪೋಷಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳನ್ನು ವರದಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಮಕ್ಕಳ ಮಾರಾಟ ಪದ್ದತಿ, ಬಾಲ ಕಾರ್ಮಿಕ ಪದ್ದತಿ,...Kannada News Portal