ಮಂಗಳೂರು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆಯಲ್ಲಿ ನಡೆದಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ 407 ಟೆಂಪೋ ಕಲ್ಲಾಜೆ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟೆಂಪೋದ ಒಳಗಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Please follow and like us:
0
http://bp9news.com/wp-content/uploads/2018/08/WhatsApp-Image-2018-08-09-at-11.08.15-AM-1024x576.jpeghttp://bp9news.com/wp-content/uploads/2018/08/WhatsApp-Image-2018-08-09-at-11.08.15-AM-150x150.jpegBP9 Bureauಪ್ರಮುಖಮಂಗಳೂರುಮಂಗಳೂರು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆಯಲ್ಲಿ ನಡೆದಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180801100541'); document.getElementById('div_1520180801100541').appendChild(scpt); ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ...Kannada News Portal