ಮೈಸೂರು : ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ರೈತರ ಸಾಲ ಮನ್ನಾ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ. ರೈತರಿಗೆ ಸಾಲ ಮನ್ನಾ ಭರವಸೆ ನೀಡಿ ಈಗ ಮಾಡದೆ ವಚನ ಭ್ರಷ್ಟರಾಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡ ಹೊಸಕೋಟೆ ಬಸವರಾಜು, ಹೊಸೂರು ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-18-at-12.06.43-PM-1024x768.jpeghttp://bp9news.com/wp-content/uploads/2018/06/WhatsApp-Image-2018-06-18-at-12.06.43-PM-150x150.jpegBP9 Bureauಪ್ರಮುಖಮೈಸೂರುರಾಜಕೀಯಮೈಸೂರು : ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಸರ್ಕಾರ ರೈತರ ಸಾಲ ಮನ್ನಾ ಮಾಡಲು ವಿಳಂಬ...Kannada News Portal