ಮೈಸೂರು : ಮೈಸೂರಿನಲ್ಲಿ ಪಕ್ಷೇತರ ಅಭ್ಯರ್ಥಿಯೋರ್ವರು ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ್ದಾರೆ.

ಮೈಸೂರು ಜಿಲ್ಲೆಯ ‌ಕೆ.ಆರ್. ನಗರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಮೇಲೆ ಗುರುವಾರ ರಾತ್ರಿ ಪ್ರಚಾರ ಮುಗಿಸಿ ವಾಪಸಾಗುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ  ಮೈಸೂರಿನ‌ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಅವರು ಅಂಬುಲೆನ್ಸ್ ನಲ್ಲಿ ಹೊಸಹಳ್ಳಿಗೆ ಆಗಮಿಸಿ ಮತದಾನದಲ್ಲಿ ಭಾಗಿಯಾಗಿದ್ದಾರೆ.

 

Please follow and like us:
0
http://bp9news.com/wp-content/uploads/2018/05/61d92152785f81341dc8cda6448c21d9.jpghttp://bp9news.com/wp-content/uploads/2018/05/61d92152785f81341dc8cda6448c21d9-150x150.jpgBP9 Bureauಪ್ರಮುಖಮೈಸೂರುರಾಜಕೀಯಮೈಸೂರು : ಮೈಸೂರಿನಲ್ಲಿ ಪಕ್ಷೇತರ ಅಭ್ಯರ್ಥಿಯೋರ್ವರು ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ್ದಾರೆ. ಮೈಸೂರು ಜಿಲ್ಲೆಯ ‌ಕೆ.ಆರ್. ನಗರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಮೇಲೆ ಗುರುವಾರ ರಾತ್ರಿ ಪ್ರಚಾರ ಮುಗಿಸಿ ವಾಪಸಾಗುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ  ಮೈಸೂರಿನ‌ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಅವರು ಅಂಬುಲೆನ್ಸ್ ನಲ್ಲಿ ಹೊಸಹಳ್ಳಿಗೆ ಆಗಮಿಸಿ ಮತದಾನದಲ್ಲಿ ಭಾಗಿಯಾಗಿದ್ದಾರೆ. var domain...Kannada News Portal