ಮೈಸೂರು: ಮೈಸೂರಿನ ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆಯೆಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜವಂಶಸ್ಥ ಯದುವೀರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ನೀಡಿರುವ ಹೇಳಿಕೆಗೆ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ  ನೀಡಿ ಅಂದಿನ ಕಾಲಕ್ಕೂ ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ. ರಾಜರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಏನು ಮಾಡಿದ್ದಾರೆ? ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ರಾಜರ ಆಳ್ವಿಕೆಯನ್ನು ಸಿದ್ದರಾಮಯ್ಯ ಆಳ್ವಿಕೆಗೆ ಹೋಲಿಕೆ ಮಾಡುವುದು ಸರಿಯಲ್ಲ.

ಜನರಿಗೆ ಎಲ್ಲವೂ ಗೊತ್ತಿದೆ. ರಾಜರು ನೀಡಿದ ಕೊಡುಗೆಯನ್ನು ಜನರು ಯಾವತ್ತೂ ಮರೆಯುವುದಿಲ್ಲ ಎಂದು ಮೈಸೂರಿನ ಯದುವಂಶದ ಮಹಾರಾಜ  ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಎಂದು ಹೇಳಿಕೆ ನೀಡಿದ್ದಾರೆ.

ವರದಿ : ಮೋಹನ್​ ಕುಮಾರ್​

Please follow and like us:
0
http://bp9news.com/wp-content/uploads/2018/03/images-4.jpghttp://bp9news.com/wp-content/uploads/2018/03/images-4-150x150.jpgBP9 Bureauಪ್ರಮುಖಮೈಸೂರುಮೈಸೂರು: ಮೈಸೂರಿನ ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆಯೆಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜವಂಶಸ್ಥ ಯದುವೀರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ನೀಡಿರುವ ಹೇಳಿಕೆಗೆ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ  ನೀಡಿ ಅಂದಿನ ಕಾಲಕ್ಕೂ ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ. ರಾಜರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಏನು ಮಾಡಿದ್ದಾರೆ? ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ರಾಜರ ಆಳ್ವಿಕೆಯನ್ನು ಸಿದ್ದರಾಮಯ್ಯ ಆಳ್ವಿಕೆಗೆ ಹೋಲಿಕೆ...Kannada News Portal