ಬೆಂಗಳೂರು : ರಾಜಕಾರಣದಲ್ಲಿ ಅತ್ಯಂತ ಎತ್ತರಕೆ ಬೆಳೆದ ವಾಜಪೇಯಿ ಶತ್ರುವನ್ನೂ ಕೂಡ ಕಟುವಾದ ಶಬ್ಧಗಳಿಂದ ಟೀಕಿಸಿದವರಲ್ಲ. ರಾಜ್ಯ, ರಾಷ್ಟ್ರದ ಆಡಳಿತ ಹೀಗೆ ನಡೆಸಬೇಕು ಎಂಬುದನ್ನು ತೋರಿಸಿಕೊಟ್ಟವರು. ಬ್ರಾತೃತ್ವ ಮತ್ತು ಸಹಬಾಳ್ವೆಯಲ್ಲಿ ಅಪರಿಮಿತ ನಂಬಿಕೆ ಉಳ್ಳವರಾಗಿದ್ದರು. ಇಂತಹ ರಾಜಕೀಯ ಮುಸ್ಸದ್ಧಿ ಮಾನ್ಯ ವಾಜಪೇಯಿಯವರು ನಡೆದು ಬಂದ ಹಾದಿ ಹೀಗಿದೆ.

1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ

1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು

1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು

1962 – ರಾಜ್ಯ ಸಭೆಯ ಸದಸ್ಯರಾಗಿದ್ದು

1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್

1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್

1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ

 

1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ

1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ

1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ

1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ

1986 – ರಾಜ್ಯಸಭಾ ಸದಸ್ಯರಾಗಿ

1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ

1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು

1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್

1992 ರಲ್ಲಿ, ಪದ್ಮ ವಿಭೂಷಣ.

1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.

1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.

1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.

1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿರೋಧ ಪಕ್ಷದ ನಾಯಕ

1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ

16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ

1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ

1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್

1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು

1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು

1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ

2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು

2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ

2015 ರಲ್ಲಿಭಾರತ ರತ್ನ ಪ್ರಶಸ್ತಿ

2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿಗಳಿಗೆ ಭಾಜನರಾದವರು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿಯವರು… ಇಂತ ನಾಯಕನ ಅಗಲಿಕೆ ಭಾರತದಂತ ತಾಯಿಹೃದಯದ ರಾಷ್ಟ್ರಕ್ಕೆ ನುಂಗಲಾರದ ತುತ್ತು ಎಂಬುದು ಮಾತ್ರ ಸತ್ಯ… ಅಟಲರೇ ನಿಮ್ಮ ಆತ್ಮಕ್ಕೆ ಚಿರಶಾಂತಿ ದೊರೆತು ಸದ್ಘತಿ ದೊರೆಯಲಿ.

ವರದಿ : PSV

ಧ್ವನಿ : ಅಮಿತ್ ಸಿ.ಜಿ

ಸಂಕಲನ : ಮಹೇಶ್ ಹೆಗಡೆ

Please follow and like us:
0
http://bp9news.com/wp-content/uploads/2018/08/atal-ji-image-as-Politician.jpghttp://bp9news.com/wp-content/uploads/2018/08/atal-ji-image-as-Politician-150x150.jpgPolitical Bureauಅಂಕಣಪ್ರಮುಖರಾಜಕೀಯರಾಷ್ಟ್ರೀಯಬೆಂಗಳೂರು : ರಾಜಕಾರಣದಲ್ಲಿ ಅತ್ಯಂತ ಎತ್ತರಕೆ ಬೆಳೆದ ವಾಜಪೇಯಿ ಶತ್ರುವನ್ನೂ ಕೂಡ ಕಟುವಾದ ಶಬ್ಧಗಳಿಂದ ಟೀಕಿಸಿದವರಲ್ಲ. ರಾಜ್ಯ, ರಾಷ್ಟ್ರದ ಆಡಳಿತ ಹೀಗೆ ನಡೆಸಬೇಕು ಎಂಬುದನ್ನು ತೋರಿಸಿಕೊಟ್ಟವರು. ಬ್ರಾತೃತ್ವ ಮತ್ತು ಸಹಬಾಳ್ವೆಯಲ್ಲಿ ಅಪರಿಮಿತ ನಂಬಿಕೆ ಉಳ್ಳವರಾಗಿದ್ದರು. ಇಂತಹ ರಾಜಕೀಯ ಮುಸ್ಸದ್ಧಿ ಮಾನ್ಯ ವಾಜಪೇಯಿಯವರು ನಡೆದು ಬಂದ ಹಾದಿ ಹೀಗಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var...Kannada News Portal