ಹೊಸದಿಲ್ಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಈಗ ಮುರಿದು ಬಿದ್ದಿದೆ.

ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದುಕೊಂಡಿದೆ. ಇದರೊಂದಿಗೆ ಪಿಡಿಪಿ-ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ.

ಇದರೊಂದಿಗೆ ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದ ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಂಡಂತಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದಾರೆ.

ಹೊಸದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿಯ ರಾಮ್ ಮಾಧವ್ ಈ ವಿಷಯವನ್ನು ಪ್ರಕಟಿಸಿದರು. ಇನ್ನು 87 ಸದಸ್ಯರ ವಿಧಾನ ಸಭೆಯಲ್ಲಿ ಪಿಡಿಪಿ 28 ಮತ್ತು ಬಿಜೆಪಿ 25 ಶಾಸಕರನ್ನು ಹೊಂದಿತ್ತು.

Please follow and like us:
0
http://bp9news.com/wp-content/uploads/2018/06/ES-image-12.jpghttp://bp9news.com/wp-content/uploads/2018/06/ES-image-12-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯNews: Canyon's state-run politics BJP withdraws support; Mupti resigns !!!ಹೊಸದಿಲ್ಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಈಗ ಮುರಿದು ಬಿದ್ದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದುಕೊಂಡಿದೆ. ಇದರೊಂದಿಗೆ ಪಿಡಿಪಿ-ಬಿಜೆಪಿ ಮೈತ್ರಿ ಮುರಿದು ಬಿದ್ದಿದೆ. ಇದರೊಂದಿಗೆ ಮೂರು ವರ್ಷಗಳಿಂದ ಅಧಿಕಾರದಲ್ಲಿದ್ದ ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಂಡಂತಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿಯ ರಾಮ್ ಮಾಧವ್...Kannada News Portal