ಬೆಂಗಳೂರು : ಪಾಕಿಸ್ತಾನದ ನಿಯೋಜಿತ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ ತಮ್ಮ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಹಿರಿಯ ಕ್ರಿಕೆಟಿಗ ಮತ್ತು ಪಂಜಾಬ್‌ನ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ಕರೆ ಮಾಡಿದ್ದಾರೆ. ಇದನ್ನು ಸಿಧು ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಇದೇ ತಿಂಗಳ 18ರಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿರುವ ಸಿಧು ಈ ವಿಷಯವನ್ನು ಕೇಂದ್ರ ಗೃಹ ಇಲಾಖೆ ಮತ್ತು ಪಂಜಾಬ್‌ ಮುಖ್ಯಮಂತ್ರಿ ಕಚೇರಿಯ ಗಮನಕ್ಕೆ ತಂದಿದ್ದಾರೆ.

Please follow and like us:
0
http://bp9news.com/wp-content/uploads/2018/08/1533142394-sidhu-imran.jpghttp://bp9news.com/wp-content/uploads/2018/08/1533142394-sidhu-imran-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯPakistani King Khan calls for SIDHUಬೆಂಗಳೂರು : ಪಾಕಿಸ್ತಾನದ ನಿಯೋಜಿತ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌ ತಮ್ಮ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಹಿರಿಯ ಕ್ರಿಕೆಟಿಗ ಮತ್ತು ಪಂಜಾಬ್‌ನ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ಕರೆ ಮಾಡಿದ್ದಾರೆ. ಇದನ್ನು ಸಿಧು ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random()...Kannada News Portal