ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮೇ‌ 22  ಬೆಳಿಗ್ಗೆ 10  ಗಂಟೆಯವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಶ್ವಾಸಮತ ಯಾಚನೆ ಹಿನ್ನೆಲೆ ನಿನ್ನೆಯಿಂದ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ನಿಷೇದಾಜ್ಞೆ ನಡುವೆಯೂ ಕೆಲ ಕಿಡಿಗೇಡಿಗಳಿಂದ ಘರ್ಷಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಮೇ 22 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಹೇರಲಾಗಿದೆ.

 

Please follow and like us:
0
http://bp9news.com/wp-content/uploads/2018/05/dc-Cover-1f6ulialu0r5ns1tbqj8q7ueh4-20160604031032.Medi_-1.jpeghttp://bp9news.com/wp-content/uploads/2018/05/dc-Cover-1f6ulialu0r5ns1tbqj8q7ueh4-20160604031032.Medi_-1-150x150.jpegBP9 Bureauಮಂಗಳೂರುಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮೇ‌ 22  ಬೆಳಿಗ್ಗೆ 10  ಗಂಟೆಯವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಿಶ್ವಾಸಮತ ಯಾಚನೆ ಹಿನ್ನೆಲೆ ನಿನ್ನೆಯಿಂದ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಭಾಗದಲ್ಲಿ ನಿಷೇದಾಜ್ಞೆ ನಡುವೆಯೂ ಕೆಲ ಕಿಡಿಗೇಡಿಗಳಿಂದ ಘರ್ಷಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಮೇ 22 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್...Kannada News Portal