ಬೆಂಗಳೂರು:ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಡ್ಡಾಯ ಮತ್ತು ಕೋರಿಕೆ ವರ್ಗಾವಣೆಗೆ ಕೌನ್ಸಿಲಿಂಗ್ ಇಂದಿನಿಂದ ಆರಂಭವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಈ ಕೌನ್ಸಿಲಿಂಗ್ ನಡೆಯುತ್ತಿದ್ದು, ಮೊದಲು ನಿಗಧಿಯಾಗಿದ್ದ ಮಲ್ಲೇಶ್ವರದ 18ನೇ ಕ್ರಾಸ್ ಬಾಲಕರ ಪಿಯು ಕಾಲೇಜಿನ ಬದಲಿಗೆ ಈ ಕಟ್ಟಡಕ್ಕೆ ಸಮೀಪದಲ್ಲಿರೋ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟಡದಲ್ಲಿ ಕೌನ್ಸಿಲಿಂಗ್ ಕಾರ್ಯ ನಡೆಯಲಿದೆ ಎಂದು ಪಿಯು ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೌನ್ಸಿಲಿಂಗ್ ಗೆ ನಿಗದಿ ಪಡಿಸಿದ ಸಮಯದಲ್ಲಿ ಯಾವುದೇ ವ್ಯಾತ್ಯಾಸ ಇಲ್ಲ ಎಂದು ತಿಳಿಸಲಾಗಿದೆ.

 

ಜು.29 ರಿಂದ ಆ.4ರವರೆಗೂ ವರ್ಗಾವಣೆ ಕೌನ್ಸಿಲಿಂಗ್ ನಡೆಯಲಿದ್ದು ಎಲ್ಲಾ ವಿಷಯಗಳ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಪ್ರತ್ಯೇಕವಾಗಿ ನಡೆಯಲಿವೆ. ಉಪನ್ಯಾಸಕರು ಮತ್ತು ಅಧಿಕಾರಿಗಳಿಗೆ ಅನುಕೂಲವಾಗುವಂತೆ ಪ್ರಾಧಿಕಾರದ ಆವರಣದಲ್ಲಿಯೇ ಕೌನ್ಸಿಲಿಂಗ್ ಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Please follow and like us:
0
http://bp9news.com/wp-content/uploads/2018/07/karnataka-board-puc-result-2016.pnghttp://bp9news.com/wp-content/uploads/2018/07/karnataka-board-puc-result-2016-150x150.pngBP9 Bureauಪ್ರಮುಖಬೆಂಗಳೂರುಬೆಂಗಳೂರು ಗ್ರಾಮಾಂತರಬೆಳಗಾವಿಮಂಡ್ಯಮೈಸೂರುಯಾದಗಿರಿರಾಮನಗರರಾಯಚೂರುವಿಜಯಪುರಶಿವಮೊಗ್ಗಬೆಂಗಳೂರು:ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಡ್ಡಾಯ ಮತ್ತು ಕೋರಿಕೆ ವರ್ಗಾವಣೆಗೆ ಕೌನ್ಸಿಲಿಂಗ್ ಇಂದಿನಿಂದ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಈ ಕೌನ್ಸಿಲಿಂಗ್ ನಡೆಯುತ್ತಿದ್ದು, ಮೊದಲು ನಿಗಧಿಯಾಗಿದ್ದ ಮಲ್ಲೇಶ್ವರದ 18ನೇ ಕ್ರಾಸ್ ಬಾಲಕರ ಪಿಯು ಕಾಲೇಜಿನ ಬದಲಿಗೆ ಈ ಕಟ್ಟಡಕ್ಕೆ ಸಮೀಪದಲ್ಲಿರೋ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟಡದಲ್ಲಿ ಕೌನ್ಸಿಲಿಂಗ್ ಕಾರ್ಯ ನಡೆಯಲಿದೆ ಎಂದು ಪಿಯು ಬೋರ್ಡ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೌನ್ಸಿಲಿಂಗ್ ಗೆ ನಿಗದಿ ಪಡಿಸಿದ ಸಮಯದಲ್ಲಿ ಯಾವುದೇ ವ್ಯಾತ್ಯಾಸ ಇಲ್ಲ...Kannada News Portal