ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕೋರ್ಟ್​ಗೆ ಹಾಜರಾಗಲಿದ್ದಾರೆ. 2014 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್, ಆರ್​​ಎಸ್​​​​ಎಸ್​​​ಗೂ ಮಹಾತ್ಮ ಗಾಂಧಿ ಹತ್ಯೆಗೂ ನಡುವೆ ಲಿಂಕ್ ಇದೆ ಅಂತ ಹೇಳಿದ್ದರು.ಇದಕ್ಕೆ ಸಂಬಂಧಿಸಿದಂತೆ ರಾಹುಲ್ ವಿರುದ್ಧ ಆರ್​​​ಎಸ್​​ಎಸ್​​ ಮಾನನಷ್ಟ ಮೊಕದ್ದಮೆ ಹೂಡಿತ್ತು.

ಇದರ ವಿಚಾರಣೆಗೆ ರಾಹುಲ್ ಗಾಂಧಿ ಜೂನ್ 12ರೊಳಗೆ ಕೋರ್ಟ್ ಎದುರು ಹಾಜರಾಗಬೇಕು ಅಂತ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಹುಲ್  ಭಿವಂಡಿಯ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರಾಗಲಿದ್ದಾರೆ.

ಆರ್​​ಎಸ್​​​ಎಸ್​​ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತ ವಿಚಾರಣೆಗೆ ಕಳೆದ ತಿಂಗಳೇ ಹಾಜರಾಗಬೇಕಿತ್ತು. ಆದರೆ ಅವರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿದ್ದರು. ಇದನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.

Please follow and like us:
0
http://bp9news.com/wp-content/uploads/2018/06/rahul-gandhi-story_647_100417064903.jpeghttp://bp9news.com/wp-content/uploads/2018/06/rahul-gandhi-story_647_100417064903-150x150.jpegBP9 Bureauಪ್ರಮುಖರಾಷ್ಟ್ರೀಯನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕೋರ್ಟ್​ಗೆ ಹಾಜರಾಗಲಿದ್ದಾರೆ. 2014 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್, ಆರ್​​ಎಸ್​​​​ಎಸ್​​​ಗೂ ಮಹಾತ್ಮ ಗಾಂಧಿ ಹತ್ಯೆಗೂ ನಡುವೆ ಲಿಂಕ್ ಇದೆ ಅಂತ ಹೇಳಿದ್ದರು.ಇದಕ್ಕೆ ಸಂಬಂಧಿಸಿದಂತೆ ರಾಹುಲ್ ವಿರುದ್ಧ ಆರ್​​​ಎಸ್​​ಎಸ್​​ ಮಾನನಷ್ಟ ಮೊಕದ್ದಮೆ ಹೂಡಿತ್ತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','12'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_122018069124720'); document.getElementById('div_122018069124720').appendChild(scpt); ಇದರ...Kannada News Portal