ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ 48ನೇ ಹುಟ್ಟುಹಬ್ಬದ ಇಂದಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

“ನಿಮಗೆ ದೇವರು ಸುದೀರ್ಘ‌ ಬದುಕು ಮತ್ತು ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಇನ್ನು ರಾಜೀವ್‌ – ಸೋನಿಯಾ ದಂಪತಿಗಳ ಪುತ್ರ ರಾಹಲ್‌ ಹುಟ್ಟಿದ್ದು 1970ರ ಜೂನ್‌ 19ರಂದು.

ಇತ್ತ ಇದೇ ವೇಳೆ ರಾಹುಲ್‌ ಗಾಂಧಿ ಅವರ 48ನೇ ಹುಟ್ಟುಹಬ್ಬವನ್ನು ರಾಷ್ಟ್ರ ರಾಜಧಾನಿಯಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.

Please follow and like us:
0
http://bp9news.com/wp-content/uploads/2018/06/rahul-modi-1.jpghttp://bp9news.com/wp-content/uploads/2018/06/rahul-modi-1-150x150.jpgPolitical Bureauಪ್ರಮುಖರಾಜಕೀಯರಾಷ್ಟ್ರೀಯRahul Gandhi's 48th birthday: Prime Minister Modi wishes !!!ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ 48ನೇ ಹುಟ್ಟುಹಬ್ಬದ ಇಂದಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. 'ನಿಮಗೆ ದೇವರು ಸುದೀರ್ಘ‌ ಬದುಕು ಮತ್ತು ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಇನ್ನು ರಾಜೀವ್‌ - ಸೋನಿಯಾ ದಂಪತಿಗಳ ಪುತ್ರ ರಾಹಲ್‌ ಹುಟ್ಟಿದ್ದು 1970ರ ಜೂನ್‌ 19ರಂದು. ಇತ್ತ ಇದೇ ವೇಳೆ ರಾಹುಲ್‌ ಗಾಂಧಿ ಅವರ 48ನೇ ಹುಟ್ಟುಹಬ್ಬವನ್ನು ರಾಷ್ಟ್ರ ರಾಜಧಾನಿಯಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದ...Kannada News Portal