ಬೆಂಗಳೂರು : ಪ್ರಧಾನಿ ಮೋದಿಯವರು ಕಥೆ ಹೇಳುವುದನ್ನು ಬಿಟ್ಟು ಮೊದಲು ಮಹದಾಯಿ ಸಮಸ್ಯೆಯನ್ನು ಬಗೆಹರಿಸಲಿ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.

ಬೀದರನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೋಟ್ ಬ್ಯಾನ್ ಬಗ್ಗೆ ಯಾರ ಬಳಿಯೂ ಹೇಳದೇ ಕೇಳದೆ ಮಾಡಿದ ನೀವು, ರಾಜ್ಯದ ಜನರ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ಏಕೆ ನಿರ್ಲಕ್ಷ್ಯ ತೋರುತ್ತಿದ್ದೀರಿ ಎಂದು ಮೋದಿಯವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಬಗ್ಗೆ ನೀವು ಮಾತನಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಇತಿಹಾಸ ಬಗ್ಗೆ ಇಡೀ ದೇಶದ ಜನಗರಿಗೆ ತಿಳಿದಿದೆ. ಅಭಿವೃದ್ಧಿಯ ಬಗ್ಗೆ ಮಾತನಾಡಿ ಎಂದು ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ಗುಡುಗಿದ್ದಾರೆ.

Please follow and like us:
0
http://bp9news.com/wp-content/uploads/2018/05/modi_karge-1.jpghttp://bp9news.com/wp-content/uploads/2018/05/modi_karge-1-150x150.jpgPolitical Bureauಪ್ರಮುಖಬೀದರ್ರಾಜಕೀಯResolve the problem before leaving the story: Khargeಬೆಂಗಳೂರು : ಪ್ರಧಾನಿ ಮೋದಿಯವರು ಕಥೆ ಹೇಳುವುದನ್ನು ಬಿಟ್ಟು ಮೊದಲು ಮಹದಾಯಿ ಸಮಸ್ಯೆಯನ್ನು ಬಗೆಹರಿಸಲಿ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ. ಬೀದರನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೋಟ್ ಬ್ಯಾನ್ ಬಗ್ಗೆ ಯಾರ ಬಳಿಯೂ ಹೇಳದೇ ಕೇಳದೆ ಮಾಡಿದ ನೀವು, ರಾಜ್ಯದ ಜನರ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ಏಕೆ ನಿರ್ಲಕ್ಷ್ಯ ತೋರುತ್ತಿದ್ದೀರಿ ಎಂದು ಮೋದಿಯವರನ್ನು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಬಗ್ಗೆ ನೀವು ಮಾತನಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್...Kannada News Portal