ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀ ರಾಮದೇವ ಮಠದಲ್ಲಿ ತಮ್ಮ 25ನೇ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳ ಬೇಕೆಂದು,  ರಾಮಚಂದ್ರಾಪುರಮಠದ  ರಾಘವೇಶ್ವರ ಶ್ರೀಗಳು ಯೋಚಿಸಿದ್ದರು.

ಆದರೆ ಈಗ  ಶಿಷ್ಯರ ಆಗ್ರಹದಂತೆ ಚಾತುರ್ಮಾಸ್ಯ ವ್ರತ ಸ್ಥಳ ಬದಾವಣೆಗೆ ಶ್ರೀಗಳು ನಿರ್ಧರಿಸಿದ್ದು, ಬೆಂಗಳೂರಿನ ಗಿರಿನಗರ ಮಠದಲ್ಲಿ ಈ ಬಾರಿಯ ಚಾತುರ್ಮಾಸ ನಡೆಯಲಿದೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜದ ಹಾಗೂ ಶಿಷ್ಯ ಸಮುದಾಯದ ಪದಾಧಿಕಾರಿಗಳೊಂದಿಗೆ, ಸಮ್ಮುಖ ಸರ್ವಾಧಿಕಾರಿಗಳಾದ  ತಿಮ್ಮಪ್ಪಯ್ಯ ಮಡಿಯಾಲ ರವರು ಹಾಗೂ ಮುಖ್ಯ ನಿರ್ವಹಣಾಧಿಕಾರಿಗಳಾದ  ಕೆ. ಜಿ. ಭಟ್ಟ ರವರು ಶ್ರೀಸಂಸ್ಥಾನದವರನ್ನು ಭೇಟಿ ಮಾಡಿಕಿಡ್ನಿ ಸ್ಟೋನ್ ಗೆ ಸಂಬಂಧಿಸಿದ ಸಣ್ಣ ಪುಟ್ಟ ಚಿಕಿತ್ಸೆಯ ಅವಶ್ಯಕತೆ ಇರುವದರಿಂದಲೂ,  ವಿಶ್ರಾಂತಿಯ ಅಗತ್ಯ ಇರುವದರಿಂದಲೂ  ಚಾತುರ್ಮಾಸ್ಯವನ್ನು ಬೆಂಗಳೂರಿನಲ್ಲಿಯೇ ಕೈಗೊಂಡು, ವಿಶ್ರಾಂತಿಯನ್ನೂ ಪಡೆಯುತ್ತಾ ಗೋಸ್ವರ್ಗದ ಕುರಿತು ಹೆಚ್ಚಿನ ಮಾರ್ಗದರ್ಶನನೀಡಬೇಕೆಂದು ವಿನಂತಿಸಿದರು.

ಇವರೆಲ್ಲರ ಒಕ್ಕೊರಲ ವಿನಂತಿಯನ್ನು ಮನ್ನಿಸಿದ ಶ್ರೀಸಂಸ್ಥಾನ ದವರು ಈ ವರ್ಷ ಸಂಕಲ್ಪಿಸಿದ ಗೋ ಸ್ವರ್ಗ ಚಾತುರ್ಮಾಸ್ಯವನ್ನು ಇದೇ ಬರುವ  ಆಷಾಢ ಕೃಷ್ಣ ಚತುರ್ಥಿಯಿಂದ (01-08-2018) ಬೆಂಗಳೂರಿನ ಗಿರಿನಗರ ಮಠದಲ್ಲಿ ಕೈಗೊಳ್ಳುವದಾಗಿ ಸಮ್ಮತಿ ಸೂಚಿಸಿದ್ದಾರೆ.

ಎಲ್ಲಾ ಶಿಷ್ಯ ಭಕ್ತ ಸಮಾಜ ಬಾಂಧವರು ಈ ಬದಲಾವಣೆಯನ್ನು ಗಮನಿಸಿ, ಚಾತುರ್ಮಾಸ್ಯದ ಪವಿತ್ರ ಸಂದರ್ಭದಲ್ಲಿ ಬೆಂಗಳೂರಿನ ಗಿರಿನಗರದ ಶ್ರೀ ರಾಮಾಶ್ರಮಕ್ಕೆ ಆಗಮಿಸಿ, ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದೆ.

 

Please follow and like us:
0
http://bp9news.com/wp-content/uploads/2018/07/raghav_sri.jpghttp://bp9news.com/wp-content/uploads/2018/07/raghav_sri-150x150.jpgBP9 Bureauಆಧ್ಯಾತ್ಮಉತ್ತರ ಕನ್ನಡಪ್ರಮುಖಬೆಂಗಳೂರುಶ್ರೀ ರಾಮಚಂದ್ರಾಪುರ ಮಠಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀ ರಾಮದೇವ ಮಠದಲ್ಲಿ ತಮ್ಮ 25ನೇ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳ ಬೇಕೆಂದು,  ರಾಮಚಂದ್ರಾಪುರಮಠದ  ರಾಘವೇಶ್ವರ ಶ್ರೀಗಳು ಯೋಚಿಸಿದ್ದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180719112831'); document.getElementById('div_1520180719112831').appendChild(scpt); ಆದರೆ ಈಗ  ಶಿಷ್ಯರ ಆಗ್ರಹದಂತೆ ಚಾತುರ್ಮಾಸ್ಯ ವ್ರತ ಸ್ಥಳ ಬದಾವಣೆಗೆ ಶ್ರೀಗಳು ನಿರ್ಧರಿಸಿದ್ದು, ಬೆಂಗಳೂರಿನ ಗಿರಿನಗರ ಮಠದಲ್ಲಿ ಈ ಬಾರಿಯ ಚಾತುರ್ಮಾಸ ನಡೆಯಲಿದೆ ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾಜದ ಹಾಗೂ ಶಿಷ್ಯ ಸಮುದಾಯದ ಪದಾಧಿಕಾರಿಗಳೊಂದಿಗೆ, ಸಮ್ಮುಖ ಸರ್ವಾಧಿಕಾರಿಗಳಾದ  ತಿಮ್ಮಪ್ಪಯ್ಯ ಮಡಿಯಾಲ ರವರು ಹಾಗೂ ಮುಖ್ಯ ನಿರ್ವಹಣಾಧಿಕಾರಿಗಳಾದ  ಕೆ. ಜಿ. ಭಟ್ಟ ರವರು ಶ್ರೀಸಂಸ್ಥಾನದವರನ್ನು ಭೇಟಿ ಮಾಡಿಕಿಡ್ನಿ ಸ್ಟೋನ್ ಗೆ ಸಂಬಂಧಿಸಿದ ಸಣ್ಣ ಪುಟ್ಟ ಚಿಕಿತ್ಸೆಯ ಅವಶ್ಯಕತೆ ಇರುವದರಿಂದಲೂ,  ವಿಶ್ರಾಂತಿಯ ಅಗತ್ಯ ಇರುವದರಿಂದಲೂ  ಚಾತುರ್ಮಾಸ್ಯವನ್ನು ಬೆಂಗಳೂರಿನಲ್ಲಿಯೇ ಕೈಗೊಂಡು, ವಿಶ್ರಾಂತಿಯನ್ನೂ ಪಡೆಯುತ್ತಾ ಗೋಸ್ವರ್ಗದ ಕುರಿತು ಹೆಚ್ಚಿನ ಮಾರ್ಗದರ್ಶನನೀಡಬೇಕೆಂದು ವಿನಂತಿಸಿದರು. ಇವರೆಲ್ಲರ ಒಕ್ಕೊರಲ ವಿನಂತಿಯನ್ನು ಮನ್ನಿಸಿದ ಶ್ರೀಸಂಸ್ಥಾನ ದವರು ಈ ವರ್ಷ ಸಂಕಲ್ಪಿಸಿದ ಗೋ ಸ್ವರ್ಗ ಚಾತುರ್ಮಾಸ್ಯವನ್ನು ಇದೇ ಬರುವ  ಆಷಾಢ ಕೃಷ್ಣ ಚತುರ್ಥಿಯಿಂದ (01-08-2018) ಬೆಂಗಳೂರಿನ ಗಿರಿನಗರ ಮಠದಲ್ಲಿ ಕೈಗೊಳ್ಳುವದಾಗಿ ಸಮ್ಮತಿ ಸೂಚಿಸಿದ್ದಾರೆ. ಎಲ್ಲಾ ಶಿಷ್ಯ ಭಕ್ತ ಸಮಾಜ ಬಾಂಧವರು ಈ ಬದಲಾವಣೆಯನ್ನು ಗಮನಿಸಿ, ಚಾತುರ್ಮಾಸ್ಯದ ಪವಿತ್ರ ಸಂದರ್ಭದಲ್ಲಿ ಬೆಂಗಳೂರಿನ ಗಿರಿನಗರದ ಶ್ರೀ ರಾಮಾಶ್ರಮಕ್ಕೆ ಆಗಮಿಸಿ, ಶ್ರೀಗಳವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದೆ. var domain...Kannada News Portal