ಬೆಂಗಳೂರು : ವಿಶ್ವ ಯೋಗದಿನದ ಅಂಗವಾಗಿ ಬೆಂಗಳೂರಿನ ಹಂಪಿನಗರದಲ್ಲಿರುವ  ಶ್ರೀಭಾರತೀ  ವಿದ್ಯಾಲಯದಲ್ಲಿ  ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲೆಯ ಶಿಕ್ಷಕಿ ಹಾಗೂ ಯೋಗ ಮಾರ್ಗದರ್ಶಕರೂ ಆದ  ಶ್ರೀಮತಿ ಆಶಾ ಇವರ ನೇತೃತ್ವದಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಯೋಗ ಮಾಡುವ ಮುನ್ನ ಅನುಸರಿಸಬೇಕಾದ ನಿಯಮಗಳು,  ಪ್ರತಿಯೊಂದು ಆಸನದಿಂದಾಗುವ ಪ್ರಯೋಜನಗಳನ್ನು ಶಾಲೆಯ ವಿದ್ಯಾರ್ಥಿಗಳು ತಿಳಿಸಿಕೊಟ್ಟರು. ಯೋಗದ ಕುರಿತಾದ ನೃತ್ಯವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.  ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಯೋಗದ ಕುರಿತಾದ ನೀಡಿದ ಸಂದೇಶವನ್ನು ಶಾಲೆಯ ಮುಖ್ಯಾಧ್ಯಾಪಕರಾದ ಶ್ರೀಮತಿ ವೈಷ್ಣವಿ ರಾಜ್ ಇವರು ವಾಚಿಸಿದರು. ಓಂಕಾರ ಮಂತ್ರ ಪಠಣ, ಸೂರ್ಯ ನಮಸ್ಕಾರ, ಪ್ರಾಣಾಯಾಮ, ಆಸನ, ಶಾಂತಿ ಮಂತ್ರದೊಂದಿಗೆ ಮುಕ್ತಾಯವಾಯಿತು. ಸಹಸ್ರಾರು ವಿದ್ಯಾರ್ಥಿಗಳು,ಪಾಲಕರು, ಶಿಕ್ಷಕರು ಉಪಸ್ಥಿತರಿದ್ದರು.

 

Please follow and like us:
0
http://bp9news.com/wp-content/uploads/2018/06/IMG_20180621_093124_BURST1-1.jpghttp://bp9news.com/wp-content/uploads/2018/06/IMG_20180621_093124_BURST1-1-150x150.jpgBP9 Bureauಬೆಂಗಳೂರುಶ್ರೀ ರಾಮಚಂದ್ರಾಪುರ ಮಠಬೆಂಗಳೂರು : ವಿಶ್ವ ಯೋಗದಿನದ ಅಂಗವಾಗಿ ಬೆಂಗಳೂರಿನ ಹಂಪಿನಗರದಲ್ಲಿರುವ  ಶ್ರೀಭಾರತೀ  ವಿದ್ಯಾಲಯದಲ್ಲಿ  ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲೆಯ ಶಿಕ್ಷಕಿ ಹಾಗೂ ಯೋಗ ಮಾರ್ಗದರ್ಶಕರೂ ಆದ  ಶ್ರೀಮತಿ ಆಶಾ ಇವರ ನೇತೃತ್ವದಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಯೋಗ ಮಾಡುವ ಮುನ್ನ ಅನುಸರಿಸಬೇಕಾದ ನಿಯಮಗಳು,  ಪ್ರತಿಯೊಂದು ಆಸನದಿಂದಾಗುವ...Kannada News Portal