ರಾಮನಗರ : ಜಿಲ್ಲೆಯಲ್ಲಿ  ಉಗ್ರರು ವಾಸ ಮಾಡುವ ಮೂಲಕ ಉಗ್ರರ ಸುರಕ್ಷಿತ ಅಡಗುದಾಣವಾಗುವುದನ್ನು ತಡೆಯುವಂತೆ  ಸರ್ಕಾರವನ್ನು ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ  ಎಂ.ರುದ್ರೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಕಛೇರಿಯಿಂದ ಮೆರವಣಿಗೆಯಲ್ಲಿ ತೆರಳಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ  ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ನಂತರ ಅಪರ ಜಿಲ್ಲಾಧಿಕಾರಿಗಳಿಗೆ  ಮನವಿ ಸಲ್ಲಿಸಿದರು.


ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಮುರುಳೀಧರ್, ತಾಲ್ಲೂಕು ಅಧ್ಯಕ್ಷ ಪ್ರವೀಣ್ ಗೌಡ, ಮುಖಂಡರಾದ ನಾಗರಾಜು, ಜಯಣ್ಣ, ಪದ್ಮನಾಭ್, ರುದ್ರ ದೇವರು, ಚಂದ್ರಪ್ರಭಾ, ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Please follow and like us:
0
http://bp9news.com/wp-content/uploads/2018/08/WhatsApp-Image-2018-08-10-at-12.25.31-PM-1024x768.jpeghttp://bp9news.com/wp-content/uploads/2018/08/WhatsApp-Image-2018-08-10-at-12.25.31-PM-150x150.jpegBP9 Bureauಪ್ರಮುಖರಾಜಕೀಯರಾಮನಗರರಾಮನಗರ : ಜಿಲ್ಲೆಯಲ್ಲಿ  ಉಗ್ರರು ವಾಸ ಮಾಡುವ ಮೂಲಕ ಉಗ್ರರ ಸುರಕ್ಷಿತ ಅಡಗುದಾಣವಾಗುವುದನ್ನು ತಡೆಯುವಂತೆ  ಸರ್ಕಾರವನ್ನು ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ  ಎಂ.ರುದ್ರೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಕಛೇರಿಯಿಂದ ಮೆರವಣಿಗೆಯಲ್ಲಿ ತೆರಳಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ  ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ನಂತರ ಅಪರ ಜಿಲ್ಲಾಧಿಕಾರಿಗಳಿಗೆ  ಮನವಿ ಸಲ್ಲಿಸಿದರು. var domain = (window.location != window.parent.location)? document.referrer : document.location.href; if(domain==''){domain = (window.location...Kannada News Portal