ರಾಮನಗರ: ಇಂದು ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ  ಕುಮಾರಣ್ಣ ಅಭಿಮಾನಿ ಬಳಗದವರು ರಾಮನಗರ ಕೇತೋಹಳ್ಳಿಯ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಸಸಿ ನೆಟ್ಟು, ಮಕ್ಕಳಿಗೆ ಬಿಸ್ಕತ್ತು ವಿತರಿಸುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ ಪ್ರತಿಯೊಬ್ಬರೂ ಸಹ ತಮ್ಮ ಮನೆಯ ಮುಂದೆ ಸಸಿ ನೆಡುವ ಮೂಲಕ ಪರಿಸರ ಕಾಪಾಡುವ ಕೆಲಸ ಮಾಡಬೇಕೆಂದರು.

ಈ ಸಂದರ್ಭದಲ್ಲಿ ಜೆ.ಡಿ.ಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಜಯಕುಮಾರ್, ಕುಮಾರಣ್ಣ ಅಭಿಮಾನಿ ಬಳಗದ ವಕೀಲರಾದ ಕೆ.ಪಿ.ರೇಣುಕಾಪ್ರಸಾದ್, ಪರಮಣ್ಣ, ಯೋಗೇಶ್ ಕುಮಾರ್, ಶಿಕ್ಷಕರಾದ ನಂಜುಂಡಸ್ವಾಮಿ,  ಸಬೀಹಬಾನು, ರಾಜೇಶ್ವರಿ. ಎ, ಶೈಲಜ.ಎಸ್, ಪರಮಶಿವಯ್ಯ, ಶಿವಲಿಂಗಮ್ಮ ಮತ್ತು ಶಾಲೆ ಮಕ್ಕಳಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-05-at-12.24.49-PM-1024x768.jpeghttp://bp9news.com/wp-content/uploads/2018/06/WhatsApp-Image-2018-06-05-at-12.24.49-PM-150x150.jpegBP9 Bureauರಾಮನಗರರಾಮನಗರ: ಇಂದು ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ  ಕುಮಾರಣ್ಣ ಅಭಿಮಾನಿ ಬಳಗದವರು ರಾಮನಗರ ಕೇತೋಹಳ್ಳಿಯ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಸಸಿ ನೆಟ್ಟು, ಮಕ್ಕಳಿಗೆ ಬಿಸ್ಕತ್ತು ವಿತರಿಸುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ ಪ್ರತಿಯೊಬ್ಬರೂ ಸಹ ತಮ್ಮ ಮನೆಯ ಮುಂದೆ ಸಸಿ ನೆಡುವ ಮೂಲಕ ಪರಿಸರ ಕಾಪಾಡುವ ಕೆಲಸ ಮಾಡಬೇಕೆಂದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್ ಯುವ ಘಟಕದ ರಾಜ್ಯ...Kannada News Portal