ಬೆಂಗಳೂರು: ಮುಖ್ಯಮಂತ್ರಿ  ಎಚ್.ಡಿ ಕುಮಾಸ್ವಾಮಿ ದೆಹಲಿಯಿಂದ ಬೆಂಗಳೂರಿಗೆ  ಬರುತ್ತಿದ್ದಂತೆ ಸಚಿವ ಸಂಪುಟ ಸೇರಲು ಶಾಸಕರಲ್ಲಿ ಪೈಪೋಟಿ ಹೆಚ್ಚಾಗಿದ್ದು ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಇಂದು ಬೆಳಿಗ್ಗೆ ಮಾಜಿ ಸಚಿವ ಎಚ್​. ವಿಶ್ವನಾಥ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ  ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಧಾವಿಸಿದ್ದಾರೆ.

ಮತ್ತೊಂದು  ಕಡೆ ಸಂಪುಟದಲ್ಲಿ ಅವಕಾಶ ಸಿಗದೇ ಗಾಯಗೊಂಡ ಹುಲಿಯಂತಾಗಿರುವ ಬೆಳಗಾವಿಯ ಸತೀಶ್‍ಜಾರಕಿ ಹೋಳಿ ಬೆಂಬಲಿಗರು ಮಾನವ ಬಂಧುತ್ವ ವೇದಿಕೆ ಹೆಸರಿನಲ್ಲಿ  ಬೆಂಗಳೂರಿನ ಫ್ರೀಡಂ  ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನಾ  ಸಭೆ  ಮಾಡುತ್ತಿದ್ದಾರೆ. ಇದಕ್ಕಾಗಿ ಹಾಸನ ಬೆಳಗಾವಿ  ಹಾಗೂ ಉತ್ತರ ಕನಾಟಕದ ಅನೇಕ  ಜಿಲ್ಲೆಗಳಿಂದ  ಜಾರಕಿಹೋಳಿ  ಸಾವಿರಾರು ಅಭಿಮಾನಿಗಳು ಬೆಂಗಳೂರಿಗೆ ಧಾವಿಸಿದ್ದಾರೆ.

Please follow and like us:
0
http://bp9news.com/wp-content/uploads/2018/06/images-1-7.jpghttp://bp9news.com/wp-content/uploads/2018/06/images-1-7-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು: ಮುಖ್ಯಮಂತ್ರಿ  ಎಚ್.ಡಿ ಕುಮಾಸ್ವಾಮಿ ದೆಹಲಿಯಿಂದ ಬೆಂಗಳೂರಿಗೆ  ಬರುತ್ತಿದ್ದಂತೆ ಸಚಿವ ಸಂಪುಟ ಸೇರಲು ಶಾಸಕರಲ್ಲಿ ಪೈಪೋಟಿ ಹೆಚ್ಚಾಗಿದ್ದು ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಇಂದು ಬೆಳಿಗ್ಗೆ ಮಾಜಿ ಸಚಿವ ಎಚ್​. ವಿಶ್ವನಾಥ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ  ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಧಾವಿಸಿದ್ದಾರೆ. ಮತ್ತೊಂದು  ಕಡೆ...Kannada News Portal