ಬೆಂಗಳೂರು : ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬಾದಾಮಿ ವಿಧಾನಸಭೆ ಕ್ಷೇತ್ರದ ರೈತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರದ ಚಕ್ ಅನ್ನು ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದಾರಮಯ್ಯ ನೀಡಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಒಂದು ಲಕ್ಷ ರೂ. ಗಳನ್ನು ನೀಡಿದ್ದಾರೆ.

ಮೃತ ರೈತ ರಾಜಪ್ಪ ಜಲಗೇರಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ರೈತನ ಪತ್ನಿಗೆ ಮಾಸಾಶನ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಶೀಘ್ರವಾಗಿ ದೊರಕಿಸಿಕೊಡುವಂತೆ ಸಿದ್ದರಾಮಯ್ಯ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಚಾಮುಂಡೇಶ್ವರಿಯಲ್ಲಿ ಸೋಲುಂಡ ಸಿದ್ದರಾಮಯ್ಯ, ತಮ್ಮನ್ನು ರಾಜಕೀಯವಾಗಿ ಉಳಿಸಿದ ಬಾದಾಮಿ ಕ್ಷೇತ್ರದಲ್ಲಿಯೇ ಮನೆ ಮಾಡಿ ಕ್ಷೇತ್ರದ ಜನರ ಕಷ್ಟ ಸುಖಃಗಳನ್ನು ಹಾಳಿಸುವುದಾಗಿ ಭರವಸೆ ನೀಡಿದ್ದಾರೆ.

Please follow and like us:
0
http://bp9news.com/wp-content/uploads/2018/06/siddu-1.jpghttp://bp9news.com/wp-content/uploads/2018/06/siddu-1-150x150.jpgPolitical Bureauಪ್ರಮುಖಬಾಗಲಕೋಟೆರಾಜಕೀಯSiddaramaiah works in Badami !!! : Pat is a solution to the farmer's family who committed suicide !!!var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180607130759'); document.getElementById('div_3320180607130759').appendChild(scpt); ಬೆಂಗಳೂರು : ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬಾದಾಮಿ ವಿಧಾನಸಭೆ ಕ್ಷೇತ್ರದ ರೈತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರದ ಚಕ್ ಅನ್ನು ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದಾರಮಯ್ಯ ನೀಡಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಒಂದು ಲಕ್ಷ ರೂ. ಗಳನ್ನು ನೀಡಿದ್ದಾರೆ. ಮೃತ ರೈತ ರಾಜಪ್ಪ ಜಲಗೇರಿ...Kannada News Portal