ಬೆಂಗಳೂರು : ಆಡಳಿತ ದೃಷ್ಟಿಯಿಂದ ಉತ್ತರ ಕರ್ನಾಟಕಕ್ಕೆ ಕೆಲ ಕಚೇರಿಗಳನ್ನು ಸ್ಥಳಾಂತರಿಸಲಾಗುವುದು. ಯಾವ ಯಾವ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಬಹುದು ಎಂಬುದನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಈಗಾಗಲೇ ಸೂಚಿಸಿದ್ದಾಗಿ ಅವರು ಹೇಳಿದರು.

‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮೂರ್ನಾಲ್ಕು ದಿನ ಉತ್ತರ ಕರ್ನಾಟಕ ಪ್ರವಾಸ ಹಮ್ಮಿಕೊಂಡಿದ್ದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಲ್ಲಿ ಉಳಿಯಲು ಆಗುತ್ತಿಲ್ಲ. ಹಾಗಾಗಿ, ಚುನಾವಣೆ ಮುಗಿದ ಬಳಿಕ ಪ್ರವಾಸ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಕುಮಾರಸ್ವಾಮಿ

₹ 2 ಸಾವಿರ ಕೋಟಿ ಮೀಸಲು :

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ, ಮುಂದಿನ ವರ್ಷದಿಂದ ಪ್ರತಿ ಜಿಲ್ಲೆಗೆ ₹ 2 ಸಾವಿರ ಕೋಟಿ ಮೀಸಲಿಡಲಾಗುವುದು. ‘ಪ್ರತಿ ತಿಂಗಳು ಅಧಿಕಾರಿಗಳ ತಂಡದೊಂದಿಗೆ ಒಂದೊಂದು ಜಿಲ್ಲೆಗೆ ಭೇಟಿ ನೀಡುತ್ತೇನೆ. ಅಲ್ಲಿನ ಪಂಚಾಯ್ತಿ ಅಥವಾ ಹೋಬಳಿ ಮಟ್ಟದಲ್ಲಿ ಇಡೀ ದಿನ ಕಳೆದು, ಸ್ಥಳೀಯರ ಸಮಸ್ಯೆಗಳನ್ನು ಆಲಿಸುತ್ತೇನೆ’ ಎಂದರು.

Please follow and like us:
0
http://bp9news.com/wp-content/uploads/2018/07/Z-CM-MEETING-1-1024x682.jpghttp://bp9news.com/wp-content/uploads/2018/07/Z-CM-MEETING-1-150x150.jpgPolitical Bureauಪ್ರಮುಖರಾಜಕೀಯSome government offices shift to North Karnataka: CM's decisionಬೆಂಗಳೂರು : ಆಡಳಿತ ದೃಷ್ಟಿಯಿಂದ ಉತ್ತರ ಕರ್ನಾಟಕಕ್ಕೆ ಕೆಲ ಕಚೇರಿಗಳನ್ನು ಸ್ಥಳಾಂತರಿಸಲಾಗುವುದು. ಯಾವ ಯಾವ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಬಹುದು ಎಂಬುದನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಈಗಾಗಲೇ ಸೂಚಿಸಿದ್ದಾಗಿ ಅವರು ಹೇಳಿದರು. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180813100114'); document.getElementById('div_1520180813100114').appendChild(scpt); ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ...Kannada News Portal