ಜಿಲ್ಲೆಯಲ್ಲಿ ಜೂ.21 ರಿಂದ 28 ರ ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ ಪ್ರೌಢಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನಡೆಯಲಿದೆ.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ಜೂನ್ 21 ರಿಂದ 28 ರ ವರೆಗೆ ಈ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

 

Please follow and like us:
0
http://bp9news.com/wp-content/uploads/2018/06/exam17913.jpghttp://bp9news.com/wp-content/uploads/2018/06/exam17913-150x150.jpgBP9 Bureauಕೊಡಗುಜಿಲ್ಲೆಯಲ್ಲಿ ಜೂ.21 ರಿಂದ 28 ರ ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ ಪ್ರೌಢಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನಡೆಯಲಿದೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) +...Kannada News Portal