ಮಂಡ್ಯ : ಸಾರಿಗೆ ಸಚಿವರ ತವರಲ್ಲೇ ಬಸ್ಸಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ದೂರಿನ KSRTC ಬಸ್ ಸ್ಟಾಂಡ್ ಮುಂಭಾಗದ ಮೈ-ಬೆಂ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮದ್ದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಕಲ್ಪಿಸದ ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಕ್ಷೇತ್ರದ ಶಾಸಕರೇ ಸಾರಿಗೆ ಮಂತ್ರಿಯಾದ್ರೂ ಮದ್ದೂರು ತಾಲೂಕಿನ ವಿದ್ಯಾರ್ಥಿಗಳಿಗೆ ಬಸ್ ಸಿಗದೆ ಪರದಾಟ ಶೋಚನೀಯವೇ ಸರಿ.

ಇನ್ನು ಶಾಲಾ – ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲಾರದೇ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಸಮಯಕ್ಕೆ ಬಸ್ ಬಿಡದ ಸಾರಿಗೆ ಅಧಿಕಾರಿ ಸಾರಿಗೆ ಸಚಿವರ ವಿರುದ್ಧ ವಿದ್ಯಾರ್ಥಿಗಳು ಗುಡುಗಿದ್ದಾರೆ.

Please follow and like us:
0
http://bp9news.com/wp-content/uploads/2018/09/Students-protest-in-Mandya-No-bus-on-ministers-tire-Karnatakada-Miditha.jpeghttp://bp9news.com/wp-content/uploads/2018/09/Students-protest-in-Mandya-No-bus-on-ministers-tire-Karnatakada-Miditha-150x150.jpegPolitical Bureauಪ್ರಮುಖಮಂಡ್ಯStudents protest in Mandya No bus on minister's tire !!!ಮಂಡ್ಯ : ಸಾರಿಗೆ ಸಚಿವರ ತವರಲ್ಲೇ ಬಸ್ಸಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ದೂರಿನ KSRTC ಬಸ್ ಸ್ಟಾಂಡ್ ಮುಂಭಾಗದ ಮೈ-ಬೆಂ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮದ್ದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಕಲ್ಪಿಸದ ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute...Kannada News Portal