jds-logo

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಪಡೆದಿದ್ದ ಹಾಲಿ ಶಾಸಕ ರಾಜಣ್ಣ ಬದಲಾಗಿ ಮೇಳೂರು ರವಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರವಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಿಡ್ಲಘಟ್ಟ ಕ್ಷೇತ್ರಕ್ಕೆ ಈ ಮೊದಲು ಜೆಡಿಎಸ್ ನಿಂದ ಹಾಲಿ ಶಾಸಕ ರಾಜಣ್ಣ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ ಮಹತ್ತರ ಬೆಳವಣಿಗೆಯಲ್ಲಿ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದ ರವಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲು ಬಂದಿದ್ದ ಹಾಲಿ ಶಾಸಕ ರಾಜಣ್ಣ ಬದಲಿಗೆ ಮೇಳೂರು ರವಿ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಕ್ಷೇತ್ರದಲ್ಲಿ ಬೇಗುದಿ ಉಲ್ಭಣವಾಗಿದೆ.

Please follow and like us:
0
http://bp9news.com/wp-content/uploads/2018/02/jds-logo.jpghttp://bp9news.com/wp-content/uploads/2018/02/jds-logo-150x150.jpgPolitical Bureauಚಿಕ್ಕಬಳ್ಳಾಪುರಪ್ರಮುಖರಾಜಕೀಯStumble on JDS Party ticket to rebel candidate !!!ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಪಡೆದಿದ್ದ ಹಾಲಿ ಶಾಸಕ ರಾಜಣ್ಣ ಬದಲಾಗಿ ಮೇಳೂರು ರವಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ರವಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಿಡ್ಲಘಟ್ಟ ಕ್ಷೇತ್ರಕ್ಕೆ ಈ ಮೊದಲು ಜೆಡಿಎಸ್ ನಿಂದ ಹಾಲಿ ಶಾಸಕ ರಾಜಣ್ಣ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ ಮಹತ್ತರ ಬೆಳವಣಿಗೆಯಲ್ಲಿ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದ ರವಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು...Kannada News Portal