ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾಗಲಿವೆ. ಬಿಜೆಪಿಯವರ ಸುಳ್ಳು ಪ್ರಚಾರಗಳು ಯಶಸ್ವಿಯಾಗುವುದಿಲ್ಲ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲ್ಲಲಿದೆ. ರಾಹುಲ್​​ ಗಾಂಧಿ ಪ್ರಧಾನಿಯಾಗುವ ಮುನ್ಸೂಚನೆ ಇದೆ. ಬಿಜೆಪಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದಿಲ್ಲ.…
ಹೆಚ್ಚಿನ ಸುದ್ದಿಗಾಗಿ...