ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಕೋಳುರು ಕ್ರಾಸ್ ಬಳಿ ಸರ್ಕಾರಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಬಸಕ್ಕೆ ಕಾರಿನಲ್ಲಿ ಇದ್ದ ಒಮದೇ ಕುಟುಂಬದ ಮಕ್ಕಳು ಸೇರಿದಂತೆ ಪೋಷಕರು ಸ್ಥಳದಲ್ಲೆ ಮೃತ ಪಟ್ಟಿದ್ದಾರೆ.

ಇನ್ನು ಶುಕ್ರವಾರ ಸಾಯಂಕಾಲ ಸಿರಿಗುಪ್ಪ ಮಾರ್ಗವಾಗಿ ಬಳ್ಳಾರಿಗೆ ಬರುತ್ತಿದ್ದ ಬಸ್ಸು , ಎದರಿನಿಂದ ರಾಯಚೂರು ಕಡೆಗೆ ಪ್ರಯಾಣ ಮಾಡುತ್ತಿರುವ ಕಾರಿನಡುವೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಇದ್ದ ಇವರು ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ.

ಸದ್ಯ ಸ್ಥಳಕ್ಕಾಗಮಿಸಿರುವ ಬಳ್ಳಾರಿ ಗ್ರಾಮಾಂತರ ಪೊಲೀಸರು ಮೃತ ದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ವರ್ಗಾವಣೆ ಮಾಡಿದ್ದು, ಸರ್ಕಾರಿ ಬಸ್ ಚಾಲಕ ಘಟನೆ ನಡೆದ ಬಳಿಕ ಪರಾರಿಯಾಗಿದ್ದಾನೆ. ಇನ್ನು ಅಪಘಾತಕ್ಕೆ ಏನು ಕಾರಣ ಎಂದು ತಿಳಿದು ಬಂದಿಲ್ಲ. ಪೊಲೀಸರು ಹೆಚ್ಚಿನ ಮಾಹಿಯನ್ನು ಕಲೆ ಹಾಕುತ್ತಿದ್ದಾರೆ.

ಬಜಾರಪ್ಪ : ವರದಿಗಾರರು, ಬಳ್ಳಾರಿ

Please follow and like us:
0
http://bp9news.com/wp-content/uploads/2018/06/ಬಳ್ಳಾರಿ-1.jpghttp://bp9news.com/wp-content/uploads/2018/06/ಬಳ್ಳಾರಿ-1-150x150.jpgPolitical Bureauಪ್ರಮುಖಬಳ್ಳಾರಿThe bus near the Bellary kolaru collided with a car at the spot: five people dead on the spot !!!ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಕೋಳುರು ಕ್ರಾಸ್ ಬಳಿ ಸರ್ಕಾರಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಬಸಕ್ಕೆ ಕಾರಿನಲ್ಲಿ ಇದ್ದ ಒಮದೇ ಕುಟುಂಬದ ಮಕ್ಕಳು ಸೇರಿದಂತೆ ಪೋಷಕರು ಸ್ಥಳದಲ್ಲೆ ಮೃತ ಪಟ್ಟಿದ್ದಾರೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt);  ಇನ್ನು ಶುಕ್ರವಾರ ಸಾಯಂಕಾಲ ಸಿರಿಗುಪ್ಪ ಮಾರ್ಗವಾಗಿ ಬಳ್ಳಾರಿಗೆ...Kannada News Portal