ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಟ್ವಟ್ಟರ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ. ಈ ಮೊದಲೇ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೆ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಸದ್ಯದಲ್ಲಿ ಕರ್ನಾಟಕ ವಿಧಾನಸಭೆಯ ಫಲಿತಾಂಶ ಅತಂತ್ರವಾಗಿದ್ದು, ಈಗಾಗಲೇ ಕಾಂಗ್ರೆಸ್ ನಾವು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಗೆ ಬೆಂಬಲ ನೀಡುತ್ತಿದ್ದೇವೆ ಅಂತಾ ಅಧಿಕೃತವಾಗಿ ತಿಳಿಸಿದ್ದಾರೆ. ಇನ್ನೂ ಕಾಂಗ್ರೆಸ್ ಮನವಿಗೆ ಜೆಡಿಎಸ್ ಹಾಗು ಪಕ್ಷದ ಮುಖಂಡರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ

Please follow and like us:
0
http://bp9news.com/wp-content/uploads/2018/05/collage-1-26-1024x768.jpghttp://bp9news.com/wp-content/uploads/2018/05/collage-1-26-150x150.jpgBP9 Bureauಪ್ರಮುಖಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಟ್ವಟ್ಟರ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ. ಈ ಮೊದಲೇ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೆ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ. ಸದ್ಯದಲ್ಲಿ ಕರ್ನಾಟಕ ವಿಧಾನಸಭೆಯ ಫಲಿತಾಂಶ ಅತಂತ್ರವಾಗಿದ್ದು, ಈಗಾಗಲೇ ಕಾಂಗ್ರೆಸ್ ನಾವು ಪ್ರಾದೇಶಿಕ ಪಕ್ಷವಾದ ಜೆಡಿಎಸ್...Kannada News Portal