ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿರುವ ಜಿ.ಟಿ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯನವರನ್ನು ಜನ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಸೋತಿದ್ದು, ಅವರ ಅಹಂಕಾರದಿಂದ, ಎಲ್ಲರ ಮೇಲೆ ವಾಗ್ದಾಳಿ ಮಾಡಿದ್ರಿಂದ ಹಾಗೂ ಅವರ ಹೇಳಿಕೆಗಳಿಂದ ಅವರು ಸೋಲು ಅನುಭವಿಸಿದ್ದಾರೆ ಎಂದು ಹೇಳಿದರು.

Please follow and like us:
0
http://bp9news.com/wp-content/uploads/2018/05/gowda-1.jpghttp://bp9news.com/wp-content/uploads/2018/05/gowda-1-150x150.jpgPolitical Bureauಪ್ರಮುಖಮೈಸೂರುರಾಜಕೀಯTheir pride is due to their defeat !!! Chamundeshwari MLA GTDಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿರುವ ಜಿ.ಟಿ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯನವರನ್ನು ಜನ ತಿರಸ್ಕರಿಸಿದ್ದಾರೆ. ಸಿದ್ದರಾಮಯ್ಯ ಸೋತಿದ್ದು, ಅವರ ಅಹಂಕಾರದಿಂದ, ಎಲ್ಲರ ಮೇಲೆ ವಾಗ್ದಾಳಿ ಮಾಡಿದ್ರಿಂದ ಹಾಗೂ ಅವರ ಹೇಳಿಕೆಗಳಿಂದ ಅವರು ಸೋಲು ಅನುಭವಿಸಿದ್ದಾರೆ ಎಂದು ಹೇಳಿದರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','42'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_4220180308121128'); document.getElementById('div_4220180308121128').appendChild(scpt);Kannada News Portal