ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕು ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೇವರ ಮೊರೆ ಹೋಗಿದ್ದು, ಹೊಳೆನರಸೀಪುರದ ಮನೆಯಲ್ಲಿ ಪೂಜೆ ಸಲ್ಲಿಸಿದ್ದಾರೆ.

ಹೊಳೆನರಸೀಪುರದ ಲಕ್ಷ್ಮೀ ನರಸಿಂಹ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಿ ವಿಜಯಲಕ್ಷ್ಮಿ ಒಲಿಯುವಂತೆ ಪಾರ್ಥಿಸಿದ್ದಾರೆ. ಹರದಹಳ್ಳಿಯ ದೇವಾಲಯದಲ್ಲೂ ಪೂಜೆ ಸಲ್ಲಿಸಿರುವ ದೇವೇಗೌಡರು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ವಿಶ್ವಾಸ ಹೊಂದಿದ್ದು, ಇಂದು ಮತದಾರರ ನಿರ್ಧಾರ ಅಂತಿಮವಾಗಲಿದೆ.

ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಮತದಾನ ಮಾಡಲಿದ್ದಾರೆ.

Please follow and like us:
0
http://bp9news.com/wp-content/uploads/2018/05/1068_3.jpghttp://bp9news.com/wp-content/uploads/2018/05/1068_3-150x150.jpgBP9 Bureauಪ್ರಮುಖರಾಜಕೀಯಹಾಸನThis is your right and you wave me and win: Deve Gowda before the voting Templeman !!!ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕು ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ದೇವರ ಮೊರೆ ಹೋಗಿದ್ದು, ಹೊಳೆನರಸೀಪುರದ ಮನೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಹೊಳೆನರಸೀಪುರದ ಲಕ್ಷ್ಮೀ ನರಸಿಂಹ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಿ ವಿಜಯಲಕ್ಷ್ಮಿ ಒಲಿಯುವಂತೆ ಪಾರ್ಥಿಸಿದ್ದಾರೆ. ಹರದಹಳ್ಳಿಯ ದೇವಾಲಯದಲ್ಲೂ ಪೂಜೆ ಸಲ್ಲಿಸಿರುವ ದೇವೇಗೌಡರು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ವಿಶ್ವಾಸ ಹೊಂದಿದ್ದು, ಇಂದು ಮತದಾರರ ನಿರ್ಧಾರ ಅಂತಿಮವಾಗಲಿದೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು...Kannada News Portal