ತುಮಕೂರು : ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್​​ಪಾಸ್​​ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್  ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ. ಅದರಂತೆ ತುಮಕೂರಿನ ಮಧುಗಿರಿಯಲ್ಲೂ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್​​ಪಾಸ್​​ ನೀಡುವಂತೆ ಇಂದು ಪ್ರತಿಭಟನೆ ನಡೆಸಿತು.

ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಮೆರವಣಿಗೆ ನಡೆಸಿ, ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಬಸ್​​ಪಾಸ್​​​ ನೀಡುವಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್​​ ಪಾಸನ್ನ ವಿತರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

 

Please follow and like us:
0
http://bp9news.com/wp-content/uploads/2018/06/WhatsApp-Image-2018-06-13-at-5.21.42-PM-1024x633.jpeghttp://bp9news.com/wp-content/uploads/2018/06/WhatsApp-Image-2018-06-13-at-5.21.42-PM-150x150.jpegBP9 Bureauಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತುಮಕೂರುತುಮಕೂರು : ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್​​ಪಾಸ್​​ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್  ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ. ಅದರಂತೆ ತುಮಕೂರಿನ ಮಧುಗಿರಿಯಲ್ಲೂ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್​​ಪಾಸ್​​ ನೀಡುವಂತೆ ಇಂದು ಪ್ರತಿಭಟನೆ ನಡೆಸಿತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ನೂರಾರು...Kannada News Portal