ಬೆಳಗಾವಿ:ರಸ್ತೆ ಕುಸಿದು ಕಲ್ಲು ತುಂಬಿದ ಟ್ರ್ಯಾಕ್ಟರ್ ಒಂದು ಪಲ್ಟಿ ಹೊಡಿದು ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಳಿ ನಡೆದಿದೆ.

ಈ ಅಪಘಾತದಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು , ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಮೃತ ವ್ಯಕ್ತಿ ಸಿದ್ದಪ್ಪ ವಡರಟ್ಟಿ ಆಗಿದ್ದು, ಬಿಸನಕೊಪ್ಪ ಗ್ರಾಮದ ನಿವಾಸಿ ಆಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ, ಶಿವರಾಜ್ ಎಂ ನೇಸರಗಿ, ಅಥಣಿ

Please follow and like us:
0
http://bp9news.com/wp-content/uploads/2018/06/athani.jpghttp://bp9news.com/wp-content/uploads/2018/06/athani-150x150.jpgBP9 Bureauಪ್ರಮುಖಬೆಳಗಾವಿ:ರಸ್ತೆ ಕುಸಿದು ಕಲ್ಲು ತುಂಬಿದ ಟ್ರ್ಯಾಕ್ಟರ್ ಒಂದು ಪಲ್ಟಿ ಹೊಡಿದು ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಳಿ ನಡೆದಿದೆ. ಈ ಅಪಘಾತದಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು , ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಮೃತ ವ್ಯಕ್ತಿ ಸಿದ್ದಪ್ಪ ವಡರಟ್ಟಿ ಆಗಿದ್ದು, ಬಿಸನಕೊಪ್ಪ ಗ್ರಾಮದ ನಿವಾಸಿ ಆಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ, ಶಿವರಾಜ್ ಎಂ...Kannada News Portal