ಉತ್ತರಕನ್ನಡ : ಶಿರಸಿ ಸಿದ್ದಾಪುರ ಕಾಂಗ್ರೆಸ್​​​ ಅಭ್ಯರ್ಥಿ ಭೀಮಣ್ಣ ನಾಯ್ಕ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಸಿದ್ಧಾಪುರದ ಬಂಕೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಬಂಕೇಶ್ವರ ದೇವಾಲಯದಿಂದ ಆರಂಭ ಪಾದಯಾತ್ರೆ ಅಪಾರ ಬೆಂಬಲಿಗರೊಂದಿಗೆ ಪ್ರಮುಖ ಬೀದಿಗಳಲ್ಲಿ ತೆರಳಿ ಮುಕ್ತಾಯವಾಗಿದೆ.


ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ್​​, ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಲಿದೆ. ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲವನ್ನೂ ಪರಿಹರಿಸುತ್ತೇವೆ. ಇದಕ್ಕೆ ಗೆಲುವಿನ ಮುಖಾಂತರ ನಮಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

 

 

 

 

Please follow and like us:
0
http://bp9news.com/wp-content/uploads/2018/05/Karnatakada-Miditha-37.jpeghttp://bp9news.com/wp-content/uploads/2018/05/Karnatakada-Miditha-37-150x150.jpegBP9 Bureauಉತ್ತರ ಕನ್ನಡರಾಜಕೀಯಉತ್ತರಕನ್ನಡ : ಶಿರಸಿ ಸಿದ್ದಾಪುರ ಕಾಂಗ್ರೆಸ್​​​ ಅಭ್ಯರ್ಥಿ ಭೀಮಣ್ಣ ನಾಯ್ಕ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಸಿದ್ಧಾಪುರದ ಬಂಕೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಬಂಕೇಶ್ವರ ದೇವಾಲಯದಿಂದ ಆರಂಭ ಪಾದಯಾತ್ರೆ ಅಪಾರ ಬೆಂಬಲಿಗರೊಂದಿಗೆ ಪ್ರಮುಖ ಬೀದಿಗಳಲ್ಲಿ ತೆರಳಿ ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ್​​, ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಲಿದೆ. ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲವನ್ನೂ ಪರಿಹರಿಸುತ್ತೇವೆ. ಇದಕ್ಕೆ ಗೆಲುವಿನ ಮುಖಾಂತರ ನಮಗೆ ಅವಕಾಶ...Kannada News Portal