ಉತ್ತರ ಕನ್ನಡ : ಕ್ಷೇತ್ರದ ಸಮಸ್ಯೆಗಳ ಬಗ್ಗೆ  ಶಿರಸಿ-ಸಿದ್ದಾಪುರ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಶುಭಾಶಯ ಸಲ್ಲಿಸಿದ್ದಾರೆ. ಅಲ್ಲದೆ  ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಕುಮಾರಸ್ವಾಮಿ ಚುನಾವಣೆಗೂ ಪೂರ್ವದಲ್ಲಿ ಶಿರಸಿಯಲ್ಲಿ ಸಂವಾದ ನಡೆಸಿದ್ದರು. ಆಗ ಹಲವು ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದರು ಅದರಂತೆ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರದಲ್ಲಿ ಕಾಗೇರಿ ಮನವಿ ಮಾಡಿದ್ದಾರೆ.

New Doc 2018-05-26

 

Please follow and like us:
0
http://bp9news.com/wp-content/uploads/2018/05/WhatsApp-Image-2018-05-28-at-1.05.52-PM-683x1024.jpeghttp://bp9news.com/wp-content/uploads/2018/05/WhatsApp-Image-2018-05-28-at-1.05.52-PM-e1527493008887-150x150.jpegBP9 Bureauಉತ್ತರ ಕನ್ನಡರಾಜಕೀಯ  ಉತ್ತರ ಕನ್ನಡ : ಕ್ಷೇತ್ರದ ಸಮಸ್ಯೆಗಳ ಬಗ್ಗೆ  ಶಿರಸಿ-ಸಿದ್ದಾಪುರ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಶುಭಾಶಯ ಸಲ್ಲಿಸಿದ್ದಾರೆ. ಅಲ್ಲದೆ  ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ. ಕುಮಾರಸ್ವಾಮಿ ಚುನಾವಣೆಗೂ ಪೂರ್ವದಲ್ಲಿ ಶಿರಸಿಯಲ್ಲಿ ಸಂವಾದ ನಡೆಸಿದ್ದರು. ಆಗ ಹಲವು ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದರು ಅದರಂತೆ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರದಲ್ಲಿ ಕಾಗೇರಿ ಮನವಿ...Kannada News Portal