ಬೆಂಗಳೂರು : #FitnessChallenge ಮೂಲಕ ಪ್ರಧಾನಿ ಮೋದಿ ಹಾಗೂ ರಾಜ್ಯದ ಸಿಎಂ ಕುಮಾರಸ್ವಾಮಿ ಈಗ ಸುದ್ದಿಯಲ್ಲಿದ್ದಾರೆ. #HumFitTohIndiaFit ಅಭಿಯಾನದಡಿ ಕ್ಯಾಪ್ಟನ್ ಕೊಹ್ಲಿ ಪ್ರಧಾನಿ ಮೋದಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದರು. ಬಹಳದಿನಗಳ ನಂತರ ಚಾಲೆಂಜ್ ಸ್ವೀಕರಿಸಿದ ಮೋದಿ ಇಂದು ತಮ್ಮ ಫಿಟ್ನೆಸ್ ವಿಡಿಯೋವನ್ನ ಹಾಕಿ, ಪ್ರತಿಯಾಗಿ ಕರ್ನಾಟಕದ ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಸವಾಲು ನೀಡಿದ್ದರು.

ಮೋದಿಯ ಚಾಲೆಂಜ್​​​ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ನನಗೆ ನನ್ನ ರಾಜ್ಯದ ಅಭಿವೃದ್ಧಿ ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದೇನೆ ಇದಕ್ಕೆ ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.ಪ್ರಧಾನಿ ಮೋದಿಯ ಸವಾಲು ಸ್ವೀಕರಿಸಿದ ಹೆಚ್​​​ಡಿಕೆ “ಮೋದೀಜೀ, ನನ್ನ ಆರೋಗ್ಯದ ಕುರಿತಾಗಿ ಕಾಳಜಿ ಹೊಂದಿರುವುದಕ್ಕಾಗಿ ಧನ್ಯವಾದಗಳು. ಫಿಟ್ನೆಸ್ ಕಾಪಾಡುವುದು ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ ಎಂಬುವುದು ನನ್ನ ಅಭಿಪ್ರಾಯ ಇದೇ ಕಾರಣದಿಂದ ಯೋಗ ಹಾಗೂ ಥ್ರೆಡ್ಮಿಲ್ ನಾನು ಪ್ರತಿನಿತ್ಯದ ವ್ಯಾಯಾಮದಲ್ಲಿ ಪಾಲಿಸುತ್ತೇನೆ. ಇದರೊಂದಿಗೆ ನಾನು ನನ್ನ ರಾಜ್ಯದ ಅಭಿವೃದ್ಧಿ ಹಾಗೂ ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದೇನೆ ಇದಕ್ಕೆ ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತೇನೆ ಎಂದು ಉತ್ತರಿಸಿದ್ದಾರೆ.

Please follow and like us:
0
http://bp9news.com/wp-content/uploads/2018/06/collage-1-15.jpghttp://bp9news.com/wp-content/uploads/2018/06/collage-1-15-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು : #FitnessChallenge ಮೂಲಕ ಪ್ರಧಾನಿ ಮೋದಿ ಹಾಗೂ ರಾಜ್ಯದ ಸಿಎಂ ಕುಮಾರಸ್ವಾಮಿ ಈಗ ಸುದ್ದಿಯಲ್ಲಿದ್ದಾರೆ. #HumFitTohIndiaFit ಅಭಿಯಾನದಡಿ ಕ್ಯಾಪ್ಟನ್ ಕೊಹ್ಲಿ ಪ್ರಧಾನಿ ಮೋದಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ್ದರು. ಬಹಳದಿನಗಳ ನಂತರ ಚಾಲೆಂಜ್ ಸ್ವೀಕರಿಸಿದ ಮೋದಿ ಇಂದು ತಮ್ಮ ಫಿಟ್ನೆಸ್ ವಿಡಿಯೋವನ್ನ ಹಾಕಿ, ಪ್ರತಿಯಾಗಿ ಕರ್ನಾಟಕದ ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಸವಾಲು ನೀಡಿದ್ದರು. ಮೋದಿಯ ಚಾಲೆಂಜ್​​​ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ನನಗೆ ನನ್ನ ರಾಜ್ಯದ ಅಭಿವೃದ್ಧಿ ಫಿಟ್ನೆಸ್ ಬಗ್ಗೆ ಹೆಚ್ಚಿನ...Kannada News Portal